*ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. 17 ವರ್ಷದ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಶರಣಾದ ಯುವತಿ. ಮೃತ ಯುವತಿ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದಳು. ತಂದೆ-ತಾಯಿ ವಿಚ್ಛೇದನದ ಬಳಿಕ ತಾಯಿ ಯಶೋದಾ ಜೊತೆ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸವಾಗಿದ್ದಳು. ಸೆ.19ರಂದು ಕಾಲೇಜಿಗೆ ಹೋಗುವುದಾಗಿ ಹೇಳಿ ಹೊರಟಿದ್ದ ವಿಜಯಲಕ್ಷ್ಮೀ ವಾಪಸ್ ಮನೆಗೆ ಬಂದಿರಲಿಲ್ಲ. ಒಂದು ದಿನದ ಬಳಿಕ ತಾಯಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಮುಂದಾಗಿದ್ದಾರೆ. … Continue reading *ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed