
ಪ್ರಗತಿವಾಹಿನಿ ಸುದ್ದಿ: ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸೌಮ್ಯ (21) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ದಂತ ವೈದ್ಯಕೀಯ ಎರಡನೇ ವರ್ಷದಲ್ಲಿ ಓದುತ್ತಿದ್ದಳು. ಪರೀಕ್ಷಾ ಭಯದಿಂದ ಅಪಾರ್ಟ್ ಮೆಂಟ್ ನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.
ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.