*ಕಟ್ಟಡದಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸೌಮ್ಯ (21) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ದಂತ ವೈದ್ಯಕೀಯ ಎರಡನೇ ವರ್ಷದಲ್ಲಿ ಓದುತ್ತಿದ್ದಳು. ಪರೀಕ್ಷಾ ಭಯದಿಂದ ಅಪಾರ್ಟ್ ಮೆಂಟ್ ನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt *ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ ಆರಂಭ: ಅಗತ್ಯ ವಸ್ತುಗಳ ಸಾಗಾಟ ಸ್ಥಗಿತ*