Karnataka News

*ಅಮ್ಮ ಬೈದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು, ಯುವಕ-ಯುವತಿಯರು ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ದುರಂತ. ಅಮ್ಮ ಬೈದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.

Home add -Advt

ಕಾವ್ಯಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಅಮ್ಮ ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಕಾವ್ಯಾ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾಳೆ.

ಕಾವ್ಯಾ ಬಿಬಿಎ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button