*ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ 10ನೇ ತರಗತಿ ವಿದ್ಯಾರ್ಥಿನಿ*
ಪ್ರಗತಿವಾಹಿನಿ ಸುದ್ದಿ: ಹಾಸ್ಟೇಲ್ ನಲ್ಲಿಯೇ ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ನಡೆದಿದೆ.Home add -Advt 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಪರೀಕ್ಷೆ ಒತ್ತಡದಿಂದ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. *ರಾಜ್ಯದಲ್ಲಿ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ: ಸಿಎಂ*
Copy and paste this URL into your WordPress site to embed
Copy and paste this code into your site to embed