*ಶಿಕ್ಷಕನ ಕುಟುಂಬದ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕ ಹಾಗೂ ಆತನ ಕುಟುಂಬದವರು ನೀಡಿದ ಕಿರುಕುಳಕ್ಕೆ ಮನನೊಂದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಕಟ್ಟಿಯಲ್ಲಿ ನಡೆದಿದೆ. ಹಾವೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಅರ್ಚನಾ ಆತ್ಮಹತ್ಯೆಗೆ ಶರಣಾದವಳು. ಕ್ಲಾಸ್ ನಲ್ಲಿಯೂ ಫಸ್ಟ್ ರ್ಯಾಂಕ್ ಬರುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕ ಆರಿಫ್ ವುಲ್ಲಾ ಹಾಗೂ ಆತನ ಕುಟುಂಬದವರು ಕಿರುಕುಳ ನೀಡುತ್ತಿದ್ದರು. ಶಿಕ್ಷಕ ಹಾಗೂ ಆತನ ಪತ್ನಿ ನೀಡುತ್ತಿದ್ದ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಡೆತ್ … Continue reading *ಶಿಕ್ಷಕನ ಕುಟುಂಬದ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ*