Kannada NewsKarnataka NewsLatest

*ಡಾ.ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ 119ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ*

ಪ್ರಗತಿವಾಹಿನಿ ಸುದ್ದಿ: ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಬುಧವಾರ ನಡೆದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ 119ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾಗವಹಿಸಿದ್ದರು.

ರಾಷ್ಟ್ರಪತಿಗಳಾದ ದ್ರೌಪತಿ ಮುರ್ಮು ಅವರ ಘನ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.‌

Home add -Advt

ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ರಾಜ್ಯದ ಸಚಿವರಾದ ಡಾ.ಜಿ‌. ಪರಮೇಶ್ವರ್, ಎಂ.ಬಿ.ಪಾಟೀಲ್ ವೇದಿಕೆಯಲ್ಲಿದ್ದರು. ಅಪಾರ ಸಂಖ್ಯೆಯಲ್ಲಿ ಸಿದ್ದಗಂಗಾ ಮಠದ ಭಕ್ತರು ಉಪಸ್ಥಿತರಿದ್ದರು.

Related Articles

Back to top button