*ಕರ್ನಾಟಕ ಸರ್ಕಾರದ ವಿನೂತನ ಯೋಜನೆ: ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು*

ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳHome add -Advt ಪ್ರಗತಿವಾಹಿನಿ ಸುದ್ದಿ: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ … Continue reading *ಕರ್ನಾಟಕ ಸರ್ಕಾರದ ವಿನೂತನ ಯೋಜನೆ: ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು*