*ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿ ಮದುವೆಯಾಗಿದ್ದ ಸಬ್ ಇನ್ಸ್ ಪೆಕ್ಟರ್ ಪತ್ನಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಈ ಘಟನೆ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪದ್ಮಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪದ್ಮ ಕುಟುಂಬಸ್ಥರ … Continue reading *ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣು*