*ಕಿರುಕುಳಕ್ಕೆ ಬೇಸತ್ತು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ*

ಉಪತಹಶೀಲ್ದಾರ್ ಸಸ್ಪೆಂಡ್ ಪ್ರಗತಿವಾಹಿನಿ ಸುದ್ದಿ; ಮೈಸೂರು: ಉಪತಹಶೀಲ್ದಾರ್ ಕಿರುಕುಳದಿಂದ ಬೇಸತ್ತು ಕಂಪ್ಯೂಟರ್ ಆಪರೇಟರ್ ಓರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಪರಮೇಶ್ ಆತ್ಮಹತ್ಯೆ ಮಾಡಿಕೊಂಡವರು. ಉಪತಹಶೀಲ್ದಾರ್ ಶಿವಕುಮಾರ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು, ವಾಟ್ಸಪ್ ಸ್ಟೇಟಸ್ ಹಾಕಿ ವಿಷ ಸೇವಿಸಿದ್ದರು.Home add -Advt ತಕ್ಷಣ ಪರಮೇಶ್ ನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪ್ರಕರಣ … Continue reading *ಕಿರುಕುಳಕ್ಕೆ ಬೇಸತ್ತು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ*