*ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರಿಂದ ಮೂರು ತಾಲೂಕುಗಳು ಬಂದ್; ಪ್ರತಿಭಟನೆಗೆ ಮೆಣಸಿನಕಾಯಿ ತಂದು ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ*

ಪ್ರಗತಿವಾಹಿನಿ ಸುದ್ದಿ: ಸಂಪುಟ ವಿಸ್ತರಣೆ ವೇಳೆ ಶಾಸಕ ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಮುಖಂಡರು ಬೆಂಬಲಿಗರು ಸಿಡಿದಿದ್ದೆದ್ದಿದ್ದು, ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ತಾಲೂಕುಗಳನ್ನು ಬಂದ್ ಮಡಿ ಪ್ರತಿಭಟನೆ ನಡೆಸಿದ್ದಾರೆ. ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳು ಸಂಪೂರ್ಣ ಬಂದ್​ ಆಗಿದ್ದು, ಸುಬ್ಬಾರೆಡ್ಡಿ ಬೆಂಬಲಿಗರು, ಕಾಂಗ್ರೆಸ್ ಮುಖಂಡರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಹಸಿಮೆಣಸಿನಕಾಯಿ … Continue reading *ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರಿಂದ ಮೂರು ತಾಲೂಕುಗಳು ಬಂದ್; ಪ್ರತಿಭಟನೆಗೆ ಮೆಣಸಿನಕಾಯಿ ತಂದು ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ*