*ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುಭಾಷ ಪಾಟೀಲ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಂದು ವರ್ಷದಿಂದ ಹಂಗಾಮಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಭಾಷ್ ಪಾಟೀಲ್ ಅವರು ಅಧಿಕೃತವಾಗಿ ಬೆಳಗಾವಿ ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.‌ ಈ ಹಿಂದೆ ಸುಭಾಷ್ ಪಾಟೀಲ್ ಅವರು ಹಂಗಾಮಿ ಜಿಲ್ಲಾಧ್ಯಕ್ಷರಾಗಿ ಒಂದು ವರ್ಷ ಬಿಜೆಪಿ ಕಾರ್ಯ ನಿರ್ವಹಿಸಿದ್ದು, ಮುಂದಿ ಮೂರು ವರ್ಷಗಳ ಅವಧಿಗೆ ಸುಭಾಷ ಪಾಟೀಲ್ ಅವರು ಅಧಿಕೃತವಾಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. Home add -Advt ಇಂದು ನಗರದ ನಗರದ ಧರ್ಮನಾಥ ಭವನ ಹತ್ತಿರವಿರುವ ಬಿಜೆಪಿ ಕಚೇರಿಯಲ್ಲಿ  ಚುನಾವಣಾಧಿಕಾರಿಗಳು ಹಾಗೂ ಮಾಜಿ … Continue reading *ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುಭಾಷ ಪಾಟೀಲ್ ಆಯ್ಕೆ*