Kannada NewsLatest

*ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಧ್ಯಂತರ ವರದಿ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಹೋರಾಟ ತೀವ್ರಗೊಳಿಸಿರುವ ಬೆನ್ನಲ್ಲೇ ಇಂದು ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಲ್ಲಿಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದರು‌. ಪಂಚಮಸಾಲಿ ಸಮುದಾಯದ ಹೋರಾಟ, ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ ಬೆನ್ನಲ್ಲೇ ಮಧ್ಯಂತರ ವರದಿ ಸಲ್ಲಿಸಿರುವುದು ಮಹತ್ವ ಪಡೆದುಕೊಂದಿದೆ.

 

*ಮೀಸಲಾತಿ ಘೋಷಿಸಿದರೆ ಸಿಎಂ ಗೆ ತುಲಾಬಾರ; ಇಲ್ಲವಾದಲ್ಲಿ ಹರ್ ಹರ್ ಮಹಾದೇವ್ ಎಂದು ಹೋರಾಟ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ*

Home add -Advt

 

https://pragati.taskdun.com/panchamasali2a-reservationbasava-jayamrutyunjaya-swamijibelagavi-2/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button