*ಕ್ರೀಡಾ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲೂ ಯಶಸ್ಸು ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ರೀಡೆಗಳಲ್ಲಿ ಸೋಲು -ಗೆಲುವು ಮಹತ್ವವಲ್ಲ. ಭಾಗವಹಿಸುವ ಮನೋಭಾವ ಮುಖ್ಯ. ಪಾಠದ ಜೊತೆಗೆ ಆಟವನ್ನೂ ಅಳವಡಿಸಿಕೊಂಡಾಗ ಮಾತ್ರ ಜೀವನದಲ್ಲೂ ಕ್ರೀಡಾ ಮನೋಭಾವ ಬೆಳೆದು ಯಶಸ್ಸು ಸಾಧ್ಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೆಳಗಾವಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗಳ ಬಗ್ಗೆ … Continue reading *ಕ್ರೀಡಾ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲೂ ಯಶಸ್ಸು ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*