*ನವಜಾತ ಶಿಶುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ KLE ಆಸ್ಪತ್ರೆ ವೈದ್ಯರು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇವಲ 16 ದಿನಗಳ ಹಾಗೂ ಎರಡೂವರೆ ಕೆಜಿ ತೂಗುತ್ತಿದ್ದ ನವಜಾತ ಮಗುವೊಂದು ಆಮ್ಲಜನಕ ಭರಿತ ರಕ್ತದ ಕೊರತೆಯಿಂದ ಮೈಬಣ್ಣ ನೀಲಿ ಬಣ್ಣಕ್ಕೆ ತಿರುಗಿ, ತ್ವರಿತ ಹೃದಯ ಬಡಿತದೊಂದಿಗೆ ನಾಡಿಮಿಡಿತವೂ ಕಡಿಮೆಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿತ್ತು. ಸತತ 8 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನೆರವೇರಿಸಿ, ಮಗುವಿನ ಪ್ರಾಣ ಉಳಿಸುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದಯಶಸ್ತ್ರಚಿಕಿತ್ಸಾ ತಜ್ಞವೈದ್ಯರು ಯಶಸ್ವಿಯಾಗಿದ್ದಾರೆ. ಇದು ಅತ್ಯಂತ ಅಪರೂಪದ ಜನ್ಮತಃ ಹೃದಯ … Continue reading *ನವಜಾತ ಶಿಶುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ KLE ಆಸ್ಪತ್ರೆ ವೈದ್ಯರು*
Copy and paste this URL into your WordPress site to embed
Copy and paste this code into your site to embed