ಇಬ್ಬರು ಮಕ್ಕಳಿಗೆ ಯಶಸ್ವಿಯಾಗಿ ಪ್ರೀ ಎಮ್ಟಿವ್ ಕಿಡ್ನಿ ಟ್ರಾನ್ಸ್‌ಪ್ಲಾಂಟೇಶನ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ 17 ವರ್ಷದ ಬಾಲಕಿ ಮತ್ತು ಹಳಿಯಾಳದ 9 ವರ್ಷದ ಬಾಲಕನಿಗೆ ಬೆಳಗಾವಿಯ ಕೆಎಲ್ಇಎಸ್ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಯಶಸ್ವಿಯಾಗಿ ಪ್ರೀ ಎಮ್ಟಿವ್ (Pre-emptive) ಕಿಡ್ನಿ ಟ್ರಾನ್ಸ್ ಪ್ಲಾಂಟೇಶನ್ ಮಾಡಲಾಯಿತು. 17 ವರ್ಷದ ಹುಡುಗಿ ತನ್ನ ತಾಯಿಯಿಂದ ಮತ್ತು 9 ವರ್ಷದ ಹುಡುಗ ತನ್ನ ಅಜ್ಜಿಯಿಂದ ಕಿಡ್ನಿ ಪಡೆದಿದ್ದಾರೆ. ಇಬ್ಬರೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಉಳಿಸಿಕೊಳ್ಳಲು ಡಯಾಲಿಸಿಸ್ ಅಥವಾ ಕಿಡ್ನಿ ಟ್ರಾನ್ಸ್‌ಪ್ಲಾಂಟೇಶನ್‌ಗೆ ಅನಿವಾರ್ಯವಾಗಿತ್ತು. ಪೀಡಿಯಾಟ್ರಿಕ್ … Continue reading ಇಬ್ಬರು ಮಕ್ಕಳಿಗೆ ಯಶಸ್ವಿಯಾಗಿ ಪ್ರೀ ಎಮ್ಟಿವ್ ಕಿಡ್ನಿ ಟ್ರಾನ್ಸ್‌ಪ್ಲಾಂಟೇಶನ್
Copy and paste this URL into your WordPress site to embed
Copy and paste this code into your site to embed