*ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಹಿಡಿದು ಅಸಭ್ಯ ವರ್ತನೆ: ಕಾಮುಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ 10 ದಿನಗಳ ಹಿಂದೆ ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವತಿಯರನ್ನು ಕಾಮುಕನೊಬ್ಬ ಹಿಂಬದಿಂದ ಬಂದು ಹಿಡಿದು ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ಈ ಘಟನೆ ನಡೆದಿತ್ತು. ಯುವತಿಯರು ರಸ್ತೆಅಯಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆರೋಪಿ ಯುವತಿಯರನ್ನು ಹಿಡಿದು, ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಸಿಸಿ ಕ್ಯಾಮರಾದಲ್ಲಿ ಆರೋಪಿಯ ಕೃತ್ಯ ಸೆರೆಯಾಗಿತ್ತು. ಆರೋಪಿ ಬಂಧನಕ್ಕಾಗಿ ಎರಡು ವಿಶೇಷ ತಂಡ ರಚಿಸಲಾಗಿತ್ತು. ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ … Continue reading *ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಹಿಡಿದು ಅಸಭ್ಯ ವರ್ತನೆ: ಕಾಮುಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed