ತಹಸಿಲ್ದಾರ ಮಣ್ಣಿಕೇರಿ ಹಠಾತ್ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ತಹಸಿಲ್ದಾರ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಶೋಕ ಮಣ್ಣಿಕೇರಿ ಹೃದಯಾಘಾತದಿಂದ ಗುರುವಾರ ಬೆಳಗಿನಜಾ ವ ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ತು. ಮೂಲತಃ ಗೋಕಾಕ ತಾಲೂಕಿನ ಕೊಣ್ಣೂರಿನವರಾಗಿದ್ದ ಮಣ್ಣಿಕೇರಿ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ತಹಸಿಲ್ದಾರ ಹುದ್ದೆಗೆ ಪದೋನ್ನತಿ ಪಡೆದಿದ್ದರು. ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಶಾಸಕರಾಗಿದ್ದ ಅವಧಿಯಲ್ಲಿ ಆಪ್ತ ಸಹಾಯಕರಾಗಿ ಕೂಡ ಕೆಲಸ ಮಾಡಿದ್ದರು. Home add -Advt ಗುರುವಾರ ಬೆಳಗಿನಜಾವ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಖಾಸಗಿ … Continue reading ತಹಸಿಲ್ದಾರ ಮಣ್ಣಿಕೇರಿ ಹಠಾತ್ ನಿಧನ