*ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ*

ಪ್ರಗತಿವಾಹಿನಿ ಸುದ್ದಿ: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಹೊಸ ದಾಖಲೆ ಮಟ್ಟಕ್ಕೆ ತಲುಪಿದ್ದು ಚಿನ್ನ ಖರೀದಿಸಲು ಮುಂದಾಗಿದ್ದ ಗ್ರಾಹಕರಿಗೆ ದಿಢೀರ್ ಬೆಲೆ ಏರಿಕೆ ಆಘಾತ ನೀಡಿದೆ. ಆಭರಣ ತಯಾರಿಕೆಯಲ್ಲಿ ಪ್ರಮುಖವಾಗಿ ಬಳಸುವ 22 ಕ್ಯಾರೆಟ್ ಚಿನ್ನದ ದರ ₹3,050 ಏರಿಕೆಯಾಗಿದ್ದು, 10 ಗ್ರಾಂಗೆ ₹1,42,400ಕ್ಕೆ ತಲುಪಿದೆ.Home add -Advt ಕಳೆದ ಕೆಲ ದಿನಗಳ ಬೆಲೆ ಇಳಿಕೆಯನ್ನು ಗಮನಿಸಿ ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಈ ದಿಢೀರ್ ಏರಿಕೆ ನಿರಾಸೆ ಮೂಡಿಸಿದೆ. ಅಲ್ಪಾವಧಿಯಲ್ಲೇ ಸಾವಿರಾರು ರೂಪಾಯಿ ಏರಿಕೆಯಾಗಿರುವುದು ಮಾರುಕಟ್ಟೆಯಲ್ಲೂ … Continue reading *ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ*