
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನು ಕೆಲವೇ ಕ್ಷಣಗಳಲ್ಲಿ ಸವದತ್ತಿಗೆ ಭೇಟಿ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಅವರು ಸವದತ್ತಿಗೆ ಆಗಮಿಸಿ ಯಲ್ಲಮ್ಮ ದೇವಿಯ ದರ್ಶನ ಪಡೆಯಲಿದ್ದಾರೆ. ಹುಬ್ಬಳ್ಳಿಯಿಂದ ಆಗಮಿಸಲಿರುವ ಬೊಮ್ಮಾಯಿ ದೀಪಾವಳಿ ಹಿನ್ನೆಲೆಯಲ್ಲಿ ಯಲ್ಲಮ್ಮ ದೇವಿಯ ದರ್ಶನ ಪಡೆಯಲಿದ್ದಾರೆ.
ನಂತರ ಶಾಸಕ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ಮನೆಗೆ ಭೇಟಿ ನೀಡಿ ಹುಬ್ಬಳ್ಳಿಗೆ ವಾಪಸ್ಸಾಗಲಿದ್ದಾರೆ.
ಪೋರ್ನ್ ಸೈಟ್ ನಲ್ಲಿ ಪತಿ ಚಾಟಿಂಗ್; ಗಂಡನ ಕಿರುಕುಳಕ್ಕೆ ಬೇಸತ್ತು ಕೋರ್ಟ್ ಮೆಟ್ಟಿಲೇರಿದ ಪತ್ನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ