Kannada NewsKarnataka NewsLatestNationalPolitics

*ಮಹಿಳಾ ದಿನಾಚರಣೆಯಂದೇ ಘೋಷಣೆ: ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ*

ಪ್ರಗತಿವಾಹಿನಿ ಸುದ್ದಿ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ವಿಶ್ವ ಮಹಿಳಾ ದಿನಾಚರಣೆಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ನಾರಿಶಕ್ತಿ ಕಲ್ಪನೆ ಅಡಿಯಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಕರ್ನಾಟಕದ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ಕಳುಹಿಸಿಕೊಡಲು ನಮಗೆ ಸಂತಸವಾಗುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button