*ರೈತರ ಒಪ್ಪಿಗೆ ಇಲ್ಲದೆ ಸಕ್ಕರೆ ಕಾರ್ಖಾನೆಗಳ ಆರಂಭ ಸಾಧ್ಯವಿಲ್ಲ*: *ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರೈತರು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಒಪ್ಪಿಗೆ ಸೂಚಿಸಿದರೆ ಮಾತ್ರ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕಾರ್ಖಾನೆ ಮಾಲೀಕರು ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಸಿದ್ಧರಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರು ಮತ್ತು … Continue reading *ರೈತರ ಒಪ್ಪಿಗೆ ಇಲ್ಲದೆ ಸಕ್ಕರೆ ಕಾರ್ಖಾನೆಗಳ ಆರಂಭ ಸಾಧ್ಯವಿಲ್ಲ*: *ಸಚಿವ ಸತೀಶ್‌ ಜಾರಕಿಹೊಳಿ*