*ಸಕ್ಕರೆ ವ್ಯಾಪಾರಿಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಗಣೇಶ ಹಬ್ಬದ ವೇಳೆ ದೇಶದೆಲ್ಲೆಡೆ ಜನಸಾಮಾನ್ಯರಿಗೆ ಸಕ್ಕರೆ ಲಭ್ಯತೆಯಲ್ಲಿ ಯಾವುದೇ ವಿಘ್ನ ಎದುರಾಗದಂತೆ ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸಕ್ಕರೆ ವಹಿವಾಟು ಮೇಲೆ ತೀವ್ರ ನಿಗಾ ವಹಿಸಿದ್ದು, ಅಕ್ರಮ ದಾಸ್ತಾನು ತಡೆ ಮತ್ತು ಬೆಲೆ ಸ್ಥಿರತೆಯತ್ತ ಮಹತ್ವದ ಹೆಜ್ಜೆಯಿರಿಸಿದ್ದಾರೆ. ಹಬ್ಬದ ಋತುವಿನಲ್ಲಿ ದೇಶಾದ್ಯಂತ ಸಕ್ಕರೆ ಕೃತಕ ಅಭಾವ, ಅಕ್ರಮ ದಾಸ್ತಾನು ತಪ್ಪಿಸಲು ಮತ್ತು ಬೆಲೆ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ … Continue reading *ಸಕ್ಕರೆ ವ್ಯಾಪಾರಿಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಡಕ್ ಎಚ್ಚರಿಕೆ*