*ಕಬ್ಬು ಬೆಳೆಗಾರರ ಹೋರಾಟಕ್ಕೆ ಮತ್ತಷ್ಟು ಕಾವು*: *ಹತ್ತರಗಿ ಟೋಲ್‌ಗೇಟ್ ಬಂದ್‌ಗೆ ರೈತರ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಕ್ಕರೆ ಕಾರ್ಖಾನೆಗಳಿಗೆ ನೀಡಲಾಗಿದ್ದ ಎರಡು ದಿನಗಳ ಗಡುವು ಮುಕ್ತಾಯಗೊಂಡರೂ ಕಬ್ಬಿನ ಬೆಲೆ ಕುರಿತು ಯಾವುದೇ ಅಂತಿಮ ನಿರ್ಧಾರ ಹೊರಬಿದ್ದಿಲ್ಲ. ಇದರಿಂದ ಆಕ್ರೋಶಗೊಂಡಿರುವ ರೈತರು ಇದೀಗ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದು, ಸಮಸ್ಯೆ ಪರಿಹಾರಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಅಂತಿಮ ಗಡುವು ನೀಡಿದ್ದಾರೆ. ಗಡುವು ಮುಗಿದರೆ ಹೆದ್ದಾರಿ ಬಂದ್ ಅಕ್ಟೋಬರ್ 30ರ ಸಂಜೆ 5 … Continue reading *ಕಬ್ಬು ಬೆಳೆಗಾರರ ಹೋರಾಟಕ್ಕೆ ಮತ್ತಷ್ಟು ಕಾವು*: *ಹತ್ತರಗಿ ಟೋಲ್‌ಗೇಟ್ ಬಂದ್‌ಗೆ ರೈತರ ಸಿದ್ಧತೆ*