*ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟ ತೀವ್ರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮುಧೋಳ–ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಎರಡನೇ ಬಾರಿಗೆ ಬೃಹತ್ ಪ್ರತಿಭಟನೆ ನಡೆಸಿದ ರೈತರು, ಬೇಡಿಕೆ ಈಡೇರುವವರೆಗೆ ಅಹೋರಾತ್ರಿ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ … Continue reading *ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟ ತೀವ್ರ*