*ಕಬ್ಬು ಬೆಳೆಗಾರರ ಸಮಸ್ಯೆ*: *ತುರ್ತಾಗಿ ಸ್ಪಂದಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆ ಸಂಬಂಧ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪತ್ರ ಬರೆದು, ಅನೇಕ ವಿಚಾರಗಳ ಬಗ್ಗೆ ಮನವಿ ಮಾಡಿದ್ದಾರೆ. ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (MSP) ಪರಿಷ್ಕರಿಸಿ “ಸಕ್ಕರೆಯ ಕನಿಷ್ಠ ಮಾರಾಟ ಬೆಲೆ 14.02.2019 ರಿಂದ … Continue reading *ಕಬ್ಬು ಬೆಳೆಗಾರರ ಸಮಸ್ಯೆ*: *ತುರ್ತಾಗಿ ಸ್ಪಂದಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಡಿ.ಕೆ.ಶಿವಕುಮಾರ್*