*ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ರೈತರ ಮುತ್ತಿಗೆ ಯತ್ನ*
ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರು ಹಾಗೂ ರೈತರು ನಡೆಸುತ್ತಿರುವ ಪ್ರತಿಭಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ, ಸಕ್ಕರೆ ಎಂಎಸ್ ಪಿ 60 ರೂಗೆ ಹೆಚ್ಚಳಕ್ಕೆ ಮನವಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ರೈತರು ಸಾಗರೋಪಾದಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಆರಂಭದಲ್ಲಿ ಚೆನ್ನಮ್ಮ ವೃತ್ತದಲ್ಲಿ ಆರಂಭವಾದ ಪ್ರತಿಭಟನೆ ಬಳಿಕ ತೀವ್ರ ಸ್ವರೂಪ ಪಡೆದುಕೊಂಡಿತು. . ಪ್ರತಿ ಟನ್ ಕಬ್ಬಿಗೆ 5,500 ರೂ. … Continue reading *ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ರೈತರ ಮುತ್ತಿಗೆ ಯತ್ನ*
Copy and paste this URL into your WordPress site to embed
Copy and paste this code into your site to embed