
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕಬ್ಬಿನ ಗದ್ದೆಗೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ಟನ್ ಕಬ್ಬು ಬೆಳೆ ನಾಶವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಡೆದಿದೆ.
ಯಡೂರವಾಡಿ ಹಾಗೂ ಮಾಂಜರಿವಾಡಿ ಗ್ರಾಮದ 15 ಕ್ಕೂ ಹೆಚ್ಚು ಜನರ ರೈತರ ಜಮೀನುಗಳ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳೊಂದಿಗೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.
ಲಕ್ಷಾಂತರ ರೂಪಾಯಿ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ 372 ಗ್ರಾಮಗಳಲ್ಲಿ ಸ್ಮಶಾನಗಳೇ ಇಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ