*ಮಗನನ್ನು ವಿಷ ಹಾಕಿ ಕೊಂದು ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ-ಅಜ್ಜಿ*

ಪ್ರಗತಿವಾಹಿನಿ ಸುದ್ದಿ: ಮಗನನ್ನು ಹತ್ಯೆಗೈದು ಬಳಿಕ ತಾಯಿ ಹಾಗೂ ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಮೌನಿಶ್ (14), ತಾಯಿ ಸುಧಾ ಹಾಗೂ ಅಜ್ಜಿ ಮುದ್ದಮ್ಮ ಮೃತರು. ಮಗ ಮೌನೀಶ್ ಗೆ ವಿಷ ಕುಡಿಸಿ ಕೊಲೆಗೈದು ಬಳಿಕ ತಾಯಿ ಹಾಗೂ ಅಜ್ಜಿ ಕೂಡ ವಿಷ ಸೇವ್ಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ಎಸ್.ಜಿ.ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿರಿಯಾನಿ ಹೋಟೆಲ್ ಮಾಡಿಕೊಂಡು ಜೀವನ … Continue reading *ಮಗನನ್ನು ವಿಷ ಹಾಕಿ ಕೊಂದು ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ-ಅಜ್ಜಿ*