*ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿಚಿತ್ರ ಸಾವು…!*

ಪ್ರಗತಿವಾಹಿನಿ ಸುದ್ದಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ವಿಚಿತ್ರವಗೈ ಸಾವನ್ನಪ್ಪಿರುವ ಘಟನೆ ನಡೆದಿದೆ. ನೇಣಿಗೆ ಕೊರಳೊಡ್ಡಿದ್ದ ವೇಳೆ ನೇಣಿನ ಹಗ್ಗ ತುಂಡಾಗಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.Home add -Advt ಮಿಲ್ರಾಯ್ (55) ಮೃತ ವ್ಯಕ್ತಿ. ಮನೆಯ ಮೊದಲ ಮಹಡಿಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ನರಳಾಡುತ್ತಿದ್ದ ವೇಳೆ ನೇಣಿನ ಹಗ್ಗ ತುಂಡಾಗಿದೆ. ಪರಿಣಾಮ ವ್ಯಕ್ತಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ … Continue reading *ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿಚಿತ್ರ ಸಾವು…!*