*ಆತ್ಮಾಹುತಿ ಬಾಂಬ್ ದಾಳಿ: 8 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಪೇಶಾವರದ ಚೆಕ್ ಪಾಯಿಂಟ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. 8 ಜನ ಪಾಕಿಸ್ತಾನ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಮಿಲಿಟರಿ ಹಾಗೂ ಪೊಲೀಸರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಖೈಬರ್ ಪಂಖ್ತುಂಕ್ವಾ ಪ್ರದೇಶದ ಟ್ಯಾಂಕ್ ಜಿಲ್ಲೆಯಲ್ಲಿ ಮಿಲಿಟರಿ ಬೆಂಗಾವಲು ಪಡೆಗೆ ರಿಮೋಟ್ ನಿಯಂತ್ರಿತ … Continue reading *ಆತ್ಮಾಹುತಿ ಬಾಂಬ್ ದಾಳಿ: 8 ಜನರು ಸಾವು*