Kannada NewsKarnataka NewsLatest

*ಇದ್ದಕ್ಕಿದ್ದಂತೆ ನೇಣಿಗೆ ಶರಣಾದ ಯುವತಿ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಇಲ್ಲಿನ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಬಳಿ ಕಂಡಕರೆಯಲ್ಲಿ ಈ ಘಟನೆ ನಡೆದಿದೆ. ಸಂಜನಾ (20) ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯ ಎರದನೇ ಮಹಡಿಯ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾಳೆ.

ಯುವತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಚೆಟ್ಟಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button