*ಇದ್ದಕ್ಕಿದ್ದಂತೆ ನೇಣಿಗೆ ಶರಣಾದ ಯುವತಿ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಇಲ್ಲಿನ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಬಳಿ ಕಂಡಕರೆಯಲ್ಲಿ ಈ ಘಟನೆ ನಡೆದಿದೆ. ಸಂಜನಾ (20) ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯ ಎರದನೇ ಮಹಡಿಯ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಯುವತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಚೆಟ್ಟಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Home add -Advt *BREAKING: ಶಿರಸಿಯಲ್ಲಿ LPG ಸಿಲಿಂಡರ್ ಸ್ಫೋಟ: ಯುವತಿ … Continue reading *ಇದ್ದಕ್ಕಿದ್ದಂತೆ ನೇಣಿಗೆ ಶರಣಾದ ಯುವತಿ*