ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: 7 ಆರೋಪಿಗಳು ಬಿಹಾರದಲ್ಲಿ ಅರೆಸ್ಟ್
ಪ್ರಗತಿವಾಹಿನಿ ಸುದ್ದಿ: ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಹತ್ಯೆಗೈದು ಸೂಟ್ ಕೇಸ್ ನಲ್ಲಿ ತುಂಬಿ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ ಕೇಸ್ ಎಸೆದು ಹೋಗಿದ್ದರು. ಪ್ರಕರಣ ಸಂಬಂಧ ಇದೀಗ ಸೂರ್ಯನಗರ ಠಾಣೆ ಪೊಲೀಸರು ಬಿಹಾರದಲ್ಲಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರದ ನವಾಡ ಜಿಲ್ಲೆಯವರು. ಎಲ್ಲಾ ಆರೋಪಿಗಳನ್ನು ಆನೇಕಲ್ ನ … Continue reading ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: 7 ಆರೋಪಿಗಳು ಬಿಹಾರದಲ್ಲಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed