*ಸಾಯಿ ಸ್ಪೋರ್ಟ್ಸ್ ತಂಡಕ್ಕೆ ಸುಳೇಭಾವಿ ಚಾಂಪಿಯನ್ಸ್ ಟ್ರೋಫಿ*
ಪ್ರಗತಿವಾಹಿನಿ ಸುದ್ದಿ: ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿದ್ದ “ಸುಳೇಭಾವಿ ಚಾಂಪಿಯನ್ಸ್ ಟ್ರೋಫಿ” ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಯು ಯಶಸ್ವಿಯಾಗಿ ಮುಕ್ತಾಯಗೊಂಡಿತು.Home add -Advt ಪಂದ್ಯಾವಳಿಯ ಉದ್ದಕ್ಕೂ ಅದ್ಭುತ ಪ್ರದರ್ಶನ ನೀಡಿ, ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಶ್ರೀ ಸಾಯಿ ಸ್ಪೋರ್ಟ್ಸ್, ಸುಳೇಭಾವಿ ತಂಡಕ್ಕೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಭಾನುವಾರ ಸಂಜೆ ಪ್ರಶಸ್ತಿ ವಿತರಿಸಿದರು. ದ್ವಿತೀಯ ಸ್ಥಾನ ಪಡೆದ ಸುಳೇಭಾವಿ ಈಗಲ್ಸ್ ಹಾಗೂ ತೃತೀಯ ಸ್ಥಾನ ಪಡೆದ ಚಂದನ್ ಸ್ಪೋರ್ಟ್ಸ್, ಮಾರಿಹಾಳ … Continue reading *ಸಾಯಿ ಸ್ಪೋರ್ಟ್ಸ್ ತಂಡಕ್ಕೆ ಸುಳೇಭಾವಿ ಚಾಂಪಿಯನ್ಸ್ ಟ್ರೋಫಿ*
Copy and paste this URL into your WordPress site to embed
Copy and paste this code into your site to embed