*ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸುಳೇಬಾವಿಯ ಮಹಾಲಕ್ಷ್ಮೀ ಮೈದಾನದಲ್ಲಿ ಭಾನುವಾರ ಆರಂಭವಾಗಿದ್ದು, 8 ತಂಡಗಳು ಭಾಗವಹಿಸಿವೆ. ಪ್ರಥಮ ಬಹುಮಾನ 50 ಸಾವಿರ ರೂ. ಇದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾಯೋಜಕತ್ವವಹಿಸಿದ್ದಾರೆ. ದ್ವಿತೀಯ ಬಹುಮಾನ 30 ಸಾವಿರ ರೂ. ಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತೃತೀಯ ಬಹುಮಾನ 25 ಸಾವಿರ ರೂ.ಗಳನ್ನು ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಪ್ರಾಯೋಜಿಸಿದ್ದಾರೆ. ಪ್ರಥಮ ಹಾಗೂ ತೃತೀಯ ಟ್ರೋಫಿಯನ್ನು ಹನುಮಂತ ಯರಗುದ್ರಿ ಮತ್ತು ದ್ವಿತೀಯ … Continue reading *ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ*