*ಲೋಕಸಭಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಸುಮಲತಾ; ಮೈತ್ರಿ ಅಭ್ಯರ್ಥಿಗೆ ಬೆಂಬಲ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಮಂಡ್ಯದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗೌರವಿಸಿ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಿ, ಎಪ್ರಿಲ್ 6 ರಂದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳದ ಮೈತ್ರಿ … Continue reading *ಲೋಕಸಭಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಸುಮಲತಾ; ಮೈತ್ರಿ ಅಭ್ಯರ್ಥಿಗೆ ಬೆಂಬಲ ಘೋಷಣೆ*