ಪ್ರಗತಿವಾಹಿನಿ ಸುದ್ದಿ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾಗೆ ಜೀವ ಬೆದರಿಕೆ ಹಾಕಲಾಗಿದೆಯಂತೆ. ಈ ಬಗ್ಗೆ ಸ್ವತಃ ಸಂಸದೆ ಸುಮಲತಾ ತಿಳಿಸಿದ್ದಾರೆ. ದಿಶಾ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಕೆ.ಆರ್. ಎಸ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ವಿರುದ್ಧ ನಿರಂತರ ಹೋರಾಟ ಮಾಡಿದ್ದಕ್ಕೆ ನನಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.Home add -Advt ಅಕ್ರಮ ಗಣಿಗಾರಿಕೆ ವಿರುದ್ಧ ನಿರಂತರ ಹೋರಾಟ ಮಾಡಿದ್ದೆ. ಅದರ ಫಲವಾಗಿ ನನಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಕೆ.ಆರ್.ಎಸ್ ಸುತ್ತಮುತ್ತ ಗಣಿಗಾರಿಕೆ … Continue reading *ಸಂಸದೆ ಸುಮಲತಾಗೆ ಜೀವ ಬೆದರಿಕೆ*
Copy and paste this URL into your WordPress site to embed
Copy and paste this code into your site to embed