*ಸನ್‌ಫೀಸ್ಟ್ ಮಾರಿ ಲೈಟ್‌ನ ‘ಮಿಸ್ಸಿಂಗ್ ವೈಫ್’: ದಂಪತಿಗಳಲ್ಲಿ ಸಮಾನತೆ ಹುಟ್ಟು ಹಾಕಿದ ಅಭಿಯಾನ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಪ್ರಾರಂಭವಾದ ITCಯ ಸನ್‌ಫೀಸ್ಟ್ ಮಾರಿ ಲೈಟ್ ಸ್ಟ್ರಾಂಗ್ ಟೀಮ್ ನೇಮ್‌ಪ್ಲೇಟ್ ಅಭಿಯಾನವು ಭಾರತದಲ್ಲಿ ಯಶಸ್ವಿಯಾಗಿದ್ದು, ಸಮಾನತೆಯನ್ನು ಎತ್ತಿ ಹಿಡಿದಿದೆ. ಈ ಉಪಕ್ರಮವು ಭಾರತೀಯ ಮನೆಗಳಲ್ಲಿ ಸಮಾನತೆಯನ್ನು ಪ್ರತಿಪಾದಿಸುವ ಬ್ರ್ಯಾಂಡ್‌ನ ಅಚಲ ಬದ್ಧತೆಯಾಗಿದ್ದು, ಸನ್‌ಫೀಸ್ಟ್ ಮಾರಿ ಲೈಟ್ ಸಮಾನ ಪಾಲುದಾರಿಕೆಯ ಅಗತ್ಯವನ್ನು ನಿರಂತರವಾಗಿ ಪ್ರತಿಪಾದಿಸುತ್ತಿದೆ. ಈ ವರ್ಷ ಇದನ್ನು ಒಂದು ಹೆಜ್ಜೆ ಮುಂದೆ ತೆಗೆದುಕೊಂಡು, ಸನ್‌ಫೀಸ್ಟ್ ಮಾರಿ ಲೈಟ್ ಬೆಂಗಳೂರಿನಲ್ಲಿ ‘ಮಿಸ್ಸಿಂಗ್ ವೈಫ್’ ಎಂಬ ಶೀರ್ಷಿಕೆಯ ಕುತೂಹಲಕಾರಿ ಅಭಿಯಾನ ಪ್ರಾರಂಭಿಸಿತ್ತು. ಈ ಸಂದೇಶವನ್ನು … Continue reading *ಸನ್‌ಫೀಸ್ಟ್ ಮಾರಿ ಲೈಟ್‌ನ ‘ಮಿಸ್ಸಿಂಗ್ ವೈಫ್’: ದಂಪತಿಗಳಲ್ಲಿ ಸಮಾನತೆ ಹುಟ್ಟು ಹಾಕಿದ ಅಭಿಯಾನ*