*ಸುನೀಲ್ ಕುಮಾರ್ ಅವರ ಕರಿಮಣಿ ಮಾಲೀಕ ಯಾರೆಂಬ ವ್ಯಂಗ್ಯಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು*

ಕೀಳು ಅಭಿರುಚಿಯ ಪ್ರಯೋಗ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು. ರಾಜ್ಯಪಾಲರ ಭಾಷಣದಲ್ಲಿ ಸಾಂಪ್ರದಾಯಿಕವಾಗಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಡುವ ಭಾಷಣವಿರುತ್ತದೆ. ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೇಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲರ ಸಲಹೆ ಸೂಚನೆಗಳನ್ನು ಸರ್ಕಾರ ಸ್ವಾಗತಿಸಿ, ಸರ್ಕಾರದ ನಿಲುವನ್ನು ಸದನಕ್ಕೆ ತಿಳಿಸಿ ವಂದನಾ ನಿರ್ಣಯವನ್ನು ಅಂಗೀಕಾರ ಮಾಡಬೇಕೆಂದು ವಿನಂತಿಸಿದರು.Home add -Advt ವಿರೋಧ ಪಕ್ಷದ ನಾಯಕರಾದಿಯಾಗಿ 14 ಜನ … Continue reading *ಸುನೀಲ್ ಕುಮಾರ್ ಅವರ ಕರಿಮಣಿ ಮಾಲೀಕ ಯಾರೆಂಬ ವ್ಯಂಗ್ಯಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು*