*ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ವಾಪಸ್ ಆದ ಸುನೀತಾ ಮತ್ತು ಬುಚ್*

ಪ್ರಗತಿವಾಹಿನಿ ಸುದ್ದಿ: ಅಂತರಿಕ್ಷ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಕೊನೆಗೂ ತಮ್ಮ ಸುಧೀರ್ಘ ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ಮರಳಿದ್ದಾರೆ.  ಕೇವಲ 9 ದಿನಗಳ ಬಾಹ್ಯಾಕಾಶ ಪಯಣಕ್ಕಾಗಿ ಹೊರಟಿದ್ದ ಸುನಿತಾ ಮತ್ತು ಬುಚ್ ತಾಂತ್ರಿಕ ತೊಂದರೆಯಿಂದಾಗಿ 9 ತಿಂಗಳ ಕಾಲ ಅಂತರಿಕ್ಷದಲ್ಲೇ ಉಳಿಯುವಂತಾಗಿತ್ತು. ಕೃಶ ಶರೀರವಾಗಿರುವ ಬುಚ್ ಮತ್ತು ಸುನೀತಾ ಭೂಮಿಗೆ ಬಂದೊಡನೆ ಎಲ್ಲರತ್ತಾ ಕೈಬೀಸಿ ನಗುಬೀರಿದರು. ಇನ್ನು ಮುಂದಿನ 45 ದಿನ ಅವರಿಗೆ ಆರೈಕೆ ನೀಡಲಾಗುತ್ತಿದ್ದು ಬೆಚ್ಚಗಿನ ಉಡುಗೆ ಮತ್ತು ಪೋಷಕಾಂಶ ಉಳ್ಳ … Continue reading *ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ವಾಪಸ್ ಆದ ಸುನೀತಾ ಮತ್ತು ಬುಚ್*