Sports

*ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಟ್ರಾವಿಸ್ ಹೆಡ್‌ಗೆ ಕೊರೊನಾ ಪಾಸಿಟಿವ್*

ಪ್ರಗತಿವಾಹಿನಿ ಸುದ್ದಿ : ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ವಿದೇಶಿ ಆಟಗಾರ ಟ್ರಾವಿಸ್ ಹೆಡ್‌ಗೆ ಕೊರೊನಾ ವೈರಸ್  ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕಾರಣದಿಂದಾಗಿ ಅವರು ಸಮಯಕ್ಕೆ ಸರಿಯಾಗಿ ಭಾರತಕ್ಕೆ ಆಗಮಿಸಲು ಸಾಧ್ಯವಾಗಿಲ್ಲ. ಈ ಕಾರಣದಿಂದ ಅವರು ತಂಡದ ಮುಂದಿನ ಪಂದ್ಯದಲ್ಲಿ ಆಡಲು ಸಾಧ್ಯವಿಲ್ಲ. 

ಈ ಬಗ್ಗೆ ಮಾಹಿತಿ ನೀಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಡೇನಿಯಲ್ ವೆಟ್ಟೋರಿ, ಸುದ್ದಿಗೋಷ್ಠಿಯಲ್ಲಿ ಪ್ರಕರಣವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button