*ಸೂಪಾ ಅಣೆಕಟ್ಟು ಭರ್ತಿ: ಪ್ರವಾಹದ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. … Continue reading *ಸೂಪಾ ಅಣೆಕಟ್ಟು ಭರ್ತಿ: ಪ್ರವಾಹದ ಎಚ್ಚರಿಕೆ*