*ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೆಳಗಾವಿ ಜಿಲ್ಲೆಗೆ ಗರಿ ಇದ್ದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಅತ್ಯಾಧುನಿಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಕರ್ನಾಟಕಕ್ಕೆ ಎರಡನೇ ರಾಜಧಾನಿ ಎಂದು ಗುರುತಿಸಿಕೊಂಡಿರುವ ಬೆಳಗಾವಿ ನಗರ ವೇಗವಾಗಿ ಬೆಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯಿಂದ ಕರ್ನಾಟಕದ ಜೊತೆಗೆ ಬೆಳಗಾವಿ ಕೂಡ ಅಭಿವೃದ್ಧಿ ಹೊಂದುತ್ತಿದ್ದು, ಇಲ್ಲಿನ ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಂದು ಲೋಕಾರ್ಪಣೆಗೊಂಡಿದ್ದು ಈ ಭಾಗದ ಜನರಿಗೆ ಖುಷಿ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ … Continue reading *ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೆಳಗಾವಿ ಜಿಲ್ಲೆಗೆ ಗರಿ ಇದ್ದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed