Kannada NewsKarnataka NewsLatest

ಬೆಳಗಾವಿ ನೂತನ ಎಸ್ ಪಿಯಾಗಿ ಡಾ. ಸಂಜೀವ ಪಾಟೀಲ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಸಂಜೀವ ಪಾಟೀಲ ಸೋಮವಾರ ಅಧಿಕಾರ ವಹಿಸಿಕೊಂಡರು.

ನಿಕಟಪೂರ್ವ ಎಸ್ ಪಿ ಲಕ್ಷ್ಮಣ ನಿಂಬರಗಿ ಅವರು ಡಾ. ಸಂಜೀವ ಪಾಟೀಲ ಅವರಿಗೆ ಪುಷ್ಪಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು.

Home add -Advt

ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ ಪಾಟೀಲ ಅವರ ಸ್ಥಾನಕ್ಕೆ ಲಕ್ಷ್ಮಣ ನಿಂಬರಗಿಯವರು ನಿಯುಕ್ತಿಗೊಂಡಿದ್ದು ಮಂಗಳವಾರ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಅವರು ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದಷ್ಟೇ ಸರಕಾರ ವರ್ಗಾವಣೆಯ ಆದೇಶ ಹೊರಡಿಸಿತ್ತು.

ADGP ಅಮೃತ್ ಪೌಲ್ ಬಂಧನ

Related Articles

Back to top button