*ದಿಢೀರನೆ ಆಸ್ಪತ್ರೆಗೆ ದಾಖಲಾದ ಸೂಪರ್ ಸ್ಟಾರ್ ರಜನಿಕಾಂತ*

ಪ್ರಗತಿವಾಹಿನಿ ಸುದ್ದಿ: ಸೂಪರ್‌ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿದೆ. ನಿನ್ನೆ ಮಧ್ಯ ರಾತ್ರಿ ದಿಢೀರನೇ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್ ಆರೋಗ್ಯದಲ್ಲಿ ದಿಢೀರನೇ ಏರುಪೇರಾದ ಹಿನ್ನೇಲೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.‌ ಆದರೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.Home add -Advt ಮಧ್ಯ ರಾತ್ರಿ ರಜನಿಕಾಂತ್‌ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವೈದ್ಯರು ರಜನಿಕಾಂತ್ ಅವರ ವೈದ್ಯಕೀಯ … Continue reading *ದಿಢೀರನೆ ಆಸ್ಪತ್ರೆಗೆ ದಾಖಲಾದ ಸೂಪರ್ ಸ್ಟಾರ್ ರಜನಿಕಾಂತ*