Kannada NewsKarnataka NewsLatest
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಸತೀಶ್ ಜಾರಕಿಹೊಳಿ ಬೆಂಬಲಿಸಿ – ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಾಂಗ್ರೆಸ್ ಪಕ್ಷವು ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪಕ್ಷವಾಗಿ ಹೊರಹೊಮ್ಮಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ, ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹಲವಾರು ದಿಟ್ಟ ನಾಯಕರನ್ನು ಹೊಂದಿದ್ದು, ಅದರಲ್ಲಿ ಸತೀಶ್ ಜಾರಕಿಹೊಳಿ ಕೂಡ ಒಬ್ಬರು ಎಂದು ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.



ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ