ಚಿಕ್ಕೋಡಿ ಲೋಕಸಭಾ ಕ್ಷೇತ್ರದ  ಸಮಗ್ರ ಅಭಿವೃದ್ಧಿಗೆ ಅಣ್ಣಾಸಾಹೇಬ ಜೊಲ್ಲೆ ಬೆಂಬಲಿಸಿ :ಮಾಜಿ ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೇ 07 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ನಿಪ್ಪಾಣಿ ಕ್ಷೇತ್ರದ ಭಿವಶಿ, ಸೌಂದಲಗಾ,ನಾಗನೂರ, ಯಮಗರ್ನಿ,ಬೂದಿಹಾಳ ಕೊಡ್ನಿ, ಗಾಯಕನವಾಡಿ,ಬುದಲಮುಖ ಗ್ರಾಮದಲ್ಲಿ ಪ್ರಚಾರ ಸಭೆಯನ್ನು  ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಶಶಿಕಲಾ ಜೊಲ್ಲೆ ಮಾತನಾಡಿ ಬಿಜೆಪಿಯ 10 ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ.  ಭಾರತವನ್ನು ವಿಶ್ವಗುರುವಾಗಿಸಲು ಪ್ರಧಾನಿ ಮೋದಿ ಕೊಡುಗೆ … Continue reading ಚಿಕ್ಕೋಡಿ ಲೋಕಸಭಾ ಕ್ಷೇತ್ರದ  ಸಮಗ್ರ ಅಭಿವೃದ್ಧಿಗೆ ಅಣ್ಣಾಸಾಹೇಬ ಜೊಲ್ಲೆ ಬೆಂಬಲಿಸಿ :ಮಾಜಿ ಸಚಿವೆ ಶಶಿಕಲಾ ಜೊಲ್ಲೆ