*ಕ್ಷೇತ್ರದ ಮತ್ತಷ್ಟು ಅಭಿವೃದ್ದಿಗೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಬೆಂಬಲಿಸಿ*
ಸಂಸದ ಅಣ್ಣಾಸಾಹೇಬ ಜೊಲ್ಲೆ ಪರ ಬಸವಪ್ರಸಾದ ಜೊಲ್ಲೆ ಭರ್ಜರಿ ಪ್ರಚಾರ ಪ್ರಗತಿವಾಹಿನಿ ಸುದ್ದಿ, ಅಥಣಿ – ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಅಥಣಿ ವಿಧಾನಸಭೆ ಕ್ಷೇತ್ರದ ಬುಧವಾರ ಅಡಹಳ್ಳಿ, ಅಡಳಟ್ಪಿ, ಯಕ್ಕ0ಚಿ, ಕೊಹಳ್ಳಿ ಕಕಮರಿ, ಕೊಟ್ಟಲಗಿ, ತೆಲಸಂಗ ಐಗಳಿ, ಬಡಚಿ, ಕನ್ನಾಳ , ವಿವಿಧ ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಪ್ರಚಾರ ಕೈಗೊಂಡು ಮತಯಾಚನೆ ಮಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಉನ್ನತಿಗಾಗಿ ಹಗಲಿರುಳು … Continue reading *ಕ್ಷೇತ್ರದ ಮತ್ತಷ್ಟು ಅಭಿವೃದ್ದಿಗೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಬೆಂಬಲಿಸಿ*
Copy and paste this URL into your WordPress site to embed
Copy and paste this code into your site to embed