*ಗೋಕಾಕ್ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
* * * ಮುಂದುವರಿದ ಸಚಿವರ ಮತಬೇಟೆ* Home add -Advt *ಗೋಕಾಕ್* : ಗೋಕಾಕ್ ಕ್ಷೇತ್ರದಾದ್ಯಂತ ನಿರೀಕ್ಷೆಗೂ ಮೀರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸಿಗುತ್ತಿದೆ. ಈ ಬೆಂಬಲ ನೋಡಿ ಮೃಣಾಲ ಹೆಬ್ಬಾಳಕರ್ ಆಯ್ಕೆಯಾಗಿ ದೆಹಲಿಗೆ ಹೋಗುವುದು ಖಚಿತ ಎನ್ನುವ ವಿಶ್ವಾಸ ಇಮ್ಮಡಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅಂಕಲಗಿ ಹಾಗೂ ಸಾವಳಗಿಯಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಮತಯಾಚಿಸಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷದಿಂದ ಮಾತ್ರ ರಾಜ್ಯ, ದೇಶ ಅಭಿವೃದ್ಧಿ ಸಾಧ್ಯ ಎನ್ನುವುದು ಜನರಿಗೆ … Continue reading *ಗೋಕಾಕ್ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed